25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

ನಿಡ್ಲೆ: ಇಲ್ಲಿಯ ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ (56ವ) ರವರು ಉಸಿರಾಟದ ಸಮಸ್ಯೆ ಹಾಗೂ ಹೃದಯಾಸಂಬಂಧಿ ಖಾಯಿಲೆಯಿಂದ ಮೇ 31ರಂದು ನಿಧನರಾದರು.

ಮೇ 24 ರಂದು ಕಡಿಮೆ ರಕ್ತದೊತ್ತಡದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದವರು ಮೇ 31ರಂದು ಉಸಿರಾಟ ತೊಂದರೆ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದು ಪರೋಪಕಾರಿಯಾಗಿದ್ದರು.

ಮೃತರು ತಾಯಿ ಅಪ್ಪಿ, ಪತ್ನಿ ಸುಗಂಧಿ, ಪುತ್ರರಾದ ರಾಜೇಶ್, ರಂಜಿತ್, ರಕ್ಷಿತ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!