25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ ನಿವೃತ್ತಿಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬೆಳಗಾವಿಯ ಉಪ ವಿಭಾಗಸಹಾಯಕ ಕಾರ್ಯಪಾಲಕ ಇಂಜಿನಿಯಾರ್ ಸ್ಥಾನದಿಂದ ಸಂಜೀವ ಕುಮಾರ್ ಜಿ.ಕೆ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದಾರೆ.

Related posts

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ ಶೆಟ್ಟಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!