27.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

ನಡ: ಇಲ್ಲಿಯ ಮಂಜೊಟ್ಟಿ ಬಳಿ ಇಂದು(ಜೂ. 1) ಮಧ್ಯಾಹ್ನ ಸುರಿದ ಭಾರಿ ಗಾಳಿ ಮಳೆಯಿಂದ ಟಿಪ್ಪರ್ ಮೇಲೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ.

ಟಿಪ್ಪರ್ ಅಲ್ಲಿ ಯಾರು ಇಲ್ಲದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಚಂದ್ಕೂರು 6ನೇ ವರ್ಷದ ಹುಲಿ ಕುಣಿತದ ಪೋಸ್ಟರ್‌ ಬಿಡುಗಡೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!