September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಶಾಲಾಭಿವೃದ್ದಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ್ಯ ಬಾಳಿoಜ ಇವರು ಮಕ್ಕಳ ಜಾಥಾ ನಡೆಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಡಾ ಮಾಧವ ಶೆಟ್ಟಿ ಶಾಲಾಭಿವೃದ್ದಿ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಹಿಂದಿ ಶಿಕ್ಷಕರಾದ ಚಂದಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಮುಖ್ಯ ಶಿಕ್ಷಕರಾದ ಎಸ್ ಪ್ರಕಾಶ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ವೆಂಕಪ್ಪ ಬಿ ವಂದಿಸಿದರು ಎಲ್ಲಾ ಶಿಕ್ಷಕ ವೃoದದವರು ಹಾಜರಿದ್ದರು.

Related posts

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!