25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

ಬೆಳ್ತಂಗಡಿ :ಸದಾ ಜನಪರ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕೊಡುಗೆಗಳು ನೀಡುತ್ತಿರುವ ತನ್ನ ವಿಶಿಷ್ಟವಾದ ಹೊಸ ಪರಿಕಲ್ಪನೆ ಸೇವೆಗಳೊಂದಿಗೆ ಸದಾ ಹೆಸರಿವಾಸಿಯಾಗಿರುವ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ ನಡೆಯಿತು.

ರಾಜಕೇಸರಿಯ ವಿದ್ಯಾರ್ಥಿ ಪ್ರಮುಖರಾದ ಸಂದೇಶ್ ಇವರ ಹುಟ್ಟು ಹಬ್ಬದ ಪ್ರಯುಕ್ತ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಶ್ರಮದಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಜಗದೀಶ್ ಲಾಯಿಲ, ಉಪಾಧ್ಯಕ್ಷ ಸಂದೀಪ್ ಬೆಳ್ತಂಗಡಿ, ಶರತ್ ಕರಾಯ, ವಿನೋದ್ ಗುರಿಗಂಡ, ಪ್ರವೀಣ್ ಆಚಾರ್ಯ, ಸಂದೇಶ್, ಮುಖ್ಯೋಪಾಧ್ಯಾಯ ಪಿ. ಶಿವಾನಂದ್ ಭಂಡಾರಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!