September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

ಆರಂಬೋಡಿ: ವಿದ್ಯಾರ್ಜನೆಗೈಯುವ ಮಕ್ಕಳಲ್ಲಿ ಆತ್ಮಸ್ಥೆರ್ಯ ಮೂಡಿಸುವ ಉದ್ದೇಶದಿಂದ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮನೋಜ್- ಧನ್ಯಶ್ರೀ ದಂಪತಿ ಆರಂಬೋಡಿ ಗ್ರಾಮದ ಎಂಟು ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಆರಂಬೋಡಿ, ಮಂಚಕಲ್ಲು, ಹೊಕ್ಕಾಡಿಗೋಳಿ, ರಾಯಿ, ಪಿಲ್ಲಂಗೋಳಿ, ಹನ್ನೆರಡು ಕವಲು, ಗುಂಡೂರಿ, ಕಡ್ತಲಬೆಟ್ಟು ಶಾಲೆಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನೋಜ್ ದಂಪತಿ ಉಚಿತ ಪುಸ್ತಕ ವಿತರಣೆ ಮಾಡುತ್ತಾ ಬರುತ್ತಿದ್ದಾರೆ.

Related posts

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya
error: Content is protected !!