July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

ಬೆಳ್ತಂಗಡಿ: ಮುಳಿಯ ಜುವೆಲ್ಲರ್ಸ್ ನೂತನ ಉದ್ಯಮವಾದ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಜೂ. 4 ರಂದು ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ನಲ್ಲಿ ಶುಭಾರಂಭಗೊಳ್ಳಲಿದೆ.

ಮುಳಿಯ ಗೋಲ್ಡ್ & ಡೈಮಂಡ್ಸ್ ಎಂ.ಡಿ ಕೃಷ್ಣ ನಾರಾಯಣ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಮಳಿಗೆಗೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾಮಿಡಿ ಕಿಲಾಡಿ ಮತ್ತು ಚಲನಚಿತ್ರ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಭಾಗವಹಿಸಲಿದ್ದಾರೆ.

ಟೈಟಾನ್, ಸೋನಾಟಾ, ಫಾಸ್ಟ್ರ್ಯಾಕ್, ಜೂಪ್ ಕಂಪನಿಯ ವಾಚ್ ಗಳು ಲಭ್ಯವಿದ್ದು, ಉದ್ಘಾಟನೆಯ ದಿನ ಮೊದಲ 250 ಗ್ರಾಹಕರಿಗೆ ವಿಶೇಷ ಉಡುಗೊರೆ ನೀಡಲಾಗುವುದು ಎಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya
error: Content is protected !!