September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆ ವತಿಯಿಂದ 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ ಕಾರ್ಯಕ್ರಮವು ಜೂ 08ರಿಂದ ಜುಲೈ 22ರವರೆಗೆ ನಡೆಯಲಿde.

ಕಂಪ್ಯೂಟರ್ ಮೂಲಭೂತ ಜ್ಞಾನ, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್, MS Office, DTP, ಡಿಸೈನಿಂಗ್ ಹಾಗೂ ಸ್ವಉದ್ಯೋಗ ಮತ್ತು ಉದ್ಯೋಗಾವಕಾಶಗಳಿಗೆ ಸಂಬಂಧಿಸಿದ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುವುದು.

ಅರ್ಹತೆ: 18 ರಿಂದ 50 ವರ್ಷದೊಳಗಿನವರು, ಕನ್ನಡ ಓದು–ಬರಹ ತಿಳಿದಿರುವವರು, ಸ್ವಉದ್ಯೋಗ ಅಥವಾ ಉದ್ಯೋಗದಲ್ಲಿ ಆಸಕ್ತಿ ಹೊಂದಿರುವವರು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು.

ಸ್ಥಳ: ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6364561982 / 8296770307 / 9980885900, 9448348569 / 8861514706 / 9591044014 / 9902594791 ದೂರವಾಣಿ: 08256-236404 ಸೀಮಿತ ಅವಕಾಶ – ಆಸಕ್ತರು ಕೂಡಲೇ ನೋಂದಾಯಿಸಿಕೊಳ್ಳಿ.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!