September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಉಜಿರೆ: ಬಂಟರ ಯಾನೆ ನಾಡವರ ಸಂಘ, ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯ ಇದರ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಮೇ 31 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಂಟರ ಸಂಘ, ಉಜಿರೆ ವಲಯದ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ವಹಿಸಿದ್ದರು. ಉದ್ಘಾಟನೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕರ‍್ಯಾರು, ಎಸ್‌ಡಿಎಂ ನ್ಯಾಚುರೋಪತಿ ಯೋಗಿಕ್ ಸೈನ್ಸಸ್ ಪ್ರಾಧ್ಯಪಕ ಡಾ. ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಸಂಘದ ನಿರ್ದೇಶಕ, ಬಂಟರ ಸಂಘ, ಉಜಿರೆ ವಲಯದ ಸಂಚಾಲಕ ಸಂಜೀವ ಶೆಟ್ಟಿ ಕುಂಠಿನಿ, ತಾಲೂಕು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮೀ ಎನ್. ಸಾಮಾನಿ ಕರಂಬಾರುಬೀಡು, ತಾಲೂಕು ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಉಪಾಧ್ಯಕ್ಷೆ ಶ್ರೀಮತಿ ಸುಜಯಾ ಡಿ. ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ ಕುಂಠಿನಿ, ಕೋಶಾಧಿಕಾರಿ ಅಜಿತ್ ಕುಮಾರ್ ಕುಂಜರ್ಪ, ಜೊತೆ ಕಾರ್ಯದರ್ಶಿ ಮಿಥುನ್ ಶೆಟ್ಟಿ, ಅಜಿತ್‌ನಗರ, ಮಾತೃ ಸಂಘ ಮಂಗಳೂರು ಇದರ ನಿರ್ದೇಶಕರಾದ ಜಯರಾಮ್ ಭಂಡಾರಿ ಧರ್ಮಸ್ಥಳ, ಸುಜಾತಾ ಶೆಟ್ಟಿ ಪೆರಿಂಜೆ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!