24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

ಬೆಳ್ತಂಗಡಿ: ಬೆಂಗಳೂರು ದೂರದರ್ಶನ ಕೇಂದ್ರದ ಡಿ ಡಿ ಚಂದನ ವಾಹಿನಿಯ ಪ್ರಸಾರ ಭಾರತೀಯವರು ಆಯೋಜಿಸುವ ಆಡಿಷನ್ನಲ್ಲಿ ಭರತನಾಟ್ಯ ವಿಭಾಗದ ‘ಬಿ’ ಗ್ರೇಡ್ ಕಲಾವಿದರಾಗಿ ಅರಸಿನಮಕ್ಕಿಯ ಕೃಷಿಕರಾದ ಎಸ್ ಕೇಶವ ರಾವ್ ಹಾಗೂ ಉಪನ್ಯಾಸಕಿ ಅನುರಾಧ ಕೆ ರಾವ್ ಇವರ ಮಗಳಾದ ಅಂಜನಾ ಕೆ ರಾವ್ ಆಯ್ಕೆಗೊಂಡಿದ್ದಾರೆ.

ಬಿ. ಕಾಂ ಪದವೀಧರೆಯಾಗಿರುವ ಇವರು ಕಲ್ಲಡ್ಕದ ಗುರು ವಿದುಷಿ ವಿದ್ಯಾ ಮನೋಜ್ ಅವರಿಂದ ಕಳೆದ 16 ವರ್ಷಗಳಿಂದ ಭರತನಾಟ್ಯ ನೃತ್ಯಾಭ್ಯಾಸ ಮಾಡುತ್ತಿದ್ದು 2025 ರಲ್ಲಿ ಭರತನಾಟ್ಯದಲ್ಲಿ ವಿದ್ವತ್ ಪದವಿಯನ್ನು ಪಡೆದಿರುತ್ತಾರೆ.

Related posts

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
error: Content is protected !!