September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು.


ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು .

ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು.ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರಮ್ಯಾ ವಂದಿಸಿದರು.

Related posts

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!