September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

ಬಂದಾರು : ದ. ಕ ಜಿ. ಪ.ಸರಕಾರಿ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಾಂತ್ ನಿರ್ಮೂಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಡಮ್ಮಾಜೆ ಫಾರ್ಮ್ಸ್ ದೇವಿ ಪ್ರಸಾದ್ ಗೌಡ, ತಾಪಂ ಮಾಜಿ ಸದಸ್ಯರಾದ ಕೃಷ್ಣಯ್ಯಚಾರ್ಯ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಬಾಬುಗೌಡ, ದೊಂಬಯ್ಯ ಗೌಡ, ಆನಂದ ಗೌಡ, ಮುಖ್ಯೋಪಾಧ್ಯಾಯರಾದ ಸೀನಪ್ಪ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ನಿವೃತ್ತ ಅಧ್ಯಾಪಕಿ ರೇವತಿ ರವರಿಂದ ಒಂದನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗು, ಕೊಡೆ ವಿತರಣೆ ನಡೆಯಿತು.

ಅಧ್ಯಾಪಕ ಶ್ರೀಧರ ಸ್ವಾಗತಿಸಿ, ದಿನೇಶ್ ಕಾರ್ಯಕ್ರಮ ನಿರೂಪಿಸಿ, ರಾಜೇಶ್ವರಿ ಧನ್ಯವಾದವಿತ್ತರು.

Related posts

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!