September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

ಇಂದಬೆಟ್ಟು : ಟೀಮ್ ದೇವನಾರಿ ಇಂದಬೆಟ್ಟು ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಇಲ್ಲಿಯ 2026-27 ನೇ ಸಾಲಿನ ವಿಧ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆಯನ್ನು ಶಾಲಾ ಪ್ರಾರಂಬೋತ್ಸವದ ದಿನದಂದು ಮಾಡಲಾಯಿತು.

ಈ ಸಂದರ್ಭದಲ್ಲಿ ಟೀಮ್ ದೇವನಾರಿ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಮತ್ತು ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಯರು, ಶಾಲಾಭಿವೃದ್ದಿಯ ಸಮಿತಿಯ ಅಧ್ಯಕ್ಷರು, ಸದಸ್ಯರು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!