September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಸ.ನಂ. 234/* ರಲ್ಲಿ 0.66 ಎಕ್ರೆ ಸರ್ಕಾರಿ ಜಮೀನನ್ನು 33/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ನಿಯಮಿತ, ಬಂಟ್ವಾಳ ವಿಭಾಗ, ಇವರಿಗೆ ಮಂಜೂರು ಮಾಡಲಾಗಿದೆ.

Related posts

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya
error: Content is protected !!