September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

ಬೆಳ್ತಂಗಡಿ: ಆತೂರು ಎಪಿ ಆದಮ್ ಮದನಿಯವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ, ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಸುನ್ನಿ ಸಂಘ ಕುಟುಂಬಗಳ ಅಜೇಯ ನಾಯಕರಾದ ಅಲ್ ಹಾಜ್ ಪಿ.ಕೆ. ಮುಹಮ್ಮದ್ ಮದನಿ ಆಳಕ್ಕೆ ಅವರ ಸಮಾಜಮುಖಿ ಸೇವೆ, ಧಾರ್ಮಿಕ ಕ್ಷೇತ್ರದ ಕೊಡುಗೆ ಮತ್ತು ನಾಯಕತ್ವವನ್ನು ಗುರುತಿಸಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾಜದ ಏಳಿಗೆ, ಧಾರ್ಮಿಕ ಶಿಕ್ಷಣದ ಪ್ರಗತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಮೂಲ್ಯ ಸೇವೆಗಳು ಎಲ್ಲರಿಗೂ ಮಾದರಿಯಾಗಿವೆ.

ವೇದಿಕೆಯಲ್ಲಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಎಸ್.ಎಮ್ ಅಬ್ದುರಹ್ಮಾನ್ ಮದನಿ ಜಾರಿಗೆಬೈಲ್, ಕೊಳಕೆ ಮುದರ್ರಿಸ್ ಸಾಲಿಮ್ ಸಅದಿ ಅಲ್ ಅಫ್ಲಾಲಿ ತುರ್ಕಳಿಕೆ, ಮಜೂರು ಅಬೂಬಕ್ಕರ್ ಸಅದಿ, ಮರ್ದಾಳ ಜುಮ್ಮಾ ಮಸ್ಜಿದ್ ಖತೀಬ್ ಅಬೂಬಕ್ಕರ್ ಸಅದಿ, ಅಬ್ದುರಹ್ಮಾನ್ ಮದನಿ ಬೆಳ್ತಂಗಡಿ, ಅಬೂಬಕ್ಕರ್ ಹಿಮಮಿ ಕುಪ್ಪೆಟ್ಟಿ, ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಶಾಫಿ ಸಖಾಫಿ ಪಟ್ಟೂರು, ಅಬ್ದುಲ್ ಅಝೀಝ್ ಮದನಿ ಹಾಗೂ ಎಸ್.ಎಮ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya
error: Content is protected !!