September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಕಾಪು ಆತಿಥ್ಯದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ನಂದಿನಿ ಪ್ರಾಂತ್ಯದ ಜೆಸಿಐ ಮಡಂತ್ಯಾರು ಘಟಕವು ಅನೇಕ ಪ್ರಶಸ್ತಿ, ಮನ್ನಣೆಗಳಿಗೆ ಭಾಜನವಾಗಿದೆ.

Outstanding ಘಟಕಾಧ್ಯಕ್ಷರ ವಿಭಾಗದಲ್ಲಿ ರನ್ನರ್, ಆಡಳಿತ ವಿಭಾಗದಲ್ಲಿ ಗೋಲ್ಡನ್ ಪ್ರೆಸಿಡೆಂಟ್, ದಾನ್ ಕಾರ್ಯಕ್ರಮ, ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ, ರಕ್ತದಾನ ಶಿಬಿರ, ಜೆಸಿಐ ಫೌಂಡೇಶನ್ ದೇಣಿಗೆಗಳಿಗೆ ವಿಶೇಷ ಗೌರವದ ಮನ್ನಣೆ ದೊರೆತಿದೆ.

ಎಫೆಕ್ಟಿವ್ ಪಬ್ಲಿಕ್ ಸ್ಪೀಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಜೆಸಿಐ ಮಡಂತ್ಯಾರು ಪಡೆದುಕೊಂಡು ಗೌರವಕ್ಕೆ ಪಾತ್ರವಾಗಿದೆ.

Related posts

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
error: Content is protected !!