September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

ಬಾರ್ಯ ಗ್ರಾಮದ ಮೂರುಗೋಳಿ ಹಾಗೂ ಪುತ್ತಿಲ ಗ್ರಾಮದ ಹೇರಾಜೆ ರಸ್ತೆಯ ಕಲ್ಲಾಜೆ ಎಂಬಲ್ಲಿ ಇರುವ 50 ವರ್ಷ ಹಳೆಯ ಸೇತುವೆಯೊಂದು ಕುಸಿಯುವ ಹಂತಕ್ಕೆ ಬಂದಿದೆ.

ಈ ರಸ್ತೆಯು ಹೇರಾಜೆ, ಪಿಲ್ಯ, ಕಲೆಂಜಿಂಬೈಲು ಕಡೆಯವರಿಗೆ ಮೂರುಗೋಳಿಗೆ ಬ್ಯಾಂಕು, ಪಂಚಾಯತ್, ಡೈರಿ ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಉಪ್ಪಿನಂಗಡಿಗೆ ಸಂಪರ್ಕ ಇರುವ ಏಕೈಕ ರಸ್ತೆಯಾಗಿದೆ. ಆದಷ್ಟು ಬೇಗ ಸಂಬಂಧ ಪಟ್ಟವರು, ಇಲಾಖೆಯವರು ಗಮನಹರಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!