September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

ತೋಟತ್ತಾಡಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವವು ಜೂ. 1ರಂದು ಸಂಭ್ರಮದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಗಂಡಿಬಾಗಿಲು ಚರ್ಚ್ ನ ಫಾ| ಬಿನೋಯ್ ಆಗಮಿಸಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಅಧ್ಯಕ್ಷತೆಯನ್ನು ಪಿಟಿಎ ಅಧ್ಯಕ್ಷ ಜೋಸೆಫ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ| ಮರಿಯಾ ರೆಜಿನಾ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya
error: Content is protected !!