September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

ಮುಂಡಾಜೆ: ಇಂದು(ಜೂ.2) ಸುರಿದ ಭಾರೀ ಗಾಳಿ ಮಳೆಯಿಂದ ಮುಂಡಾಜೆ ಸೀಟು ಬಳಿ ರಸ್ತೆಗೆ ಮರ ಬಿದ್ದು ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ರಸ್ತೆಗೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡು ಸ್ಥಿತಿ ನಿರ್ಮಾಣವಾಯಿತು.

Related posts

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya
error: Content is protected !!