September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2026 -27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ಜೂ. 1 ರಂದು ನಡೆಯಿತು.

ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್‌, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಶಿಕ್ಷಕ ವೃಂದವು ಜೊತೆಗೂಡಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮೂಲಕ ಪ್ರೀತಿಯಿಂದ ಸ್ವಾಗತಿಸಲಾಯಿತು. ಅತಿಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷ ಎಲ್ಲರಿಗೂ ಶುಭದಾಯಕವಾಗಿರಲಿ ಎಂದು ಹಾರೈಸಿದರು.

Related posts

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!