September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya
error: Content is protected !!