23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನಾ ವಿಧ್ಯಾರ್ಥಿಗಳಿಗೆ ಶ್ರೀ ಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷ ವಸಂತ ಮಡೆಕ್ಕಿಲ ಇವರ ಅಧ್ಯಕ್ಷತೆಯಲ್ಲಿ ಸುಮಾರು 50 ಭಜನಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು.

ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ‌‌ ಸಂದೇಶ್ ಮದ್ದಡ್ಕ ಇವರು ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಭಜನಾ ತಂಡದ ಅಧ್ಯಕ್ಷ ಪ್ರಮೀಳಾ‌ ಕುದ್ರಡ್ಕ, ಮೋಹನಂದಾ ಮಾನ್ಯ, ಸೀತರಾಮ ಪೂಜಾರಿ ಕುದ್ರಡ್ಕ, ಕೇಶವ‌ ಕುದ್ರಡ್ಕ, ಆಕಾಶ್ ಗುರುವಾಯನಕೆರೆ ಹಾಗೂ ‌ಭಜನಾ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಂಪತ್‌ ಬಂಗೇರ ಪಿಜಕೊಡಂಗೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!