September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.4: ವಿದ್ಯುತ್ ನಿಲುಗಡೆ

ಬೆಳ್ತಂಗಡಿಯಿಂದ ಧರ್ಮಸ್ಥಳವರೆಗಿನ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುತ್ತಿರುವ ಧರ್ಮಸ್ಥಳ ಟೆಂಪಲ್,

ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ ಫೀಡರುಗಳಲ್ಲಿ ಜೂ.04 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:3.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya
error: Content is protected !!