September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಾಳಿಮಳೆ ಬಂದ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡ ಘಟನೆ ಜೂ.2ರ ರಾತ್ರಿ ನಡೆದಿದೆ.

ರಸ್ತೆಗೆ ಬಿದ್ದ ಮರವನ್ನು ಸ್ಥಳೀಯರ ಸಹಕಾರದಿಂದ ರಾತ್ರಿಯೇ ತೆರವುಗೊಳಿಸುವ ಕಾರ್ಯ ನಡೆದಿದೆ. ಈ ಭಾಗದ ರಸ್ತೆ ಬದಿಗಳಲ್ಲಿ ಇನ್ನಷ್ಟು ಬೃಹತ್ ಗಾತ್ರದ ಮರಗಳ ಕೊಂಬೆಗಳು ರಸ್ತೆಗೆ ವಾಲಿಕೊಂಡಿದ್ದು, ತೆರವುಗೊಳಿಸಲು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!