24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಡಿ.ಕೆ ಶಿವಕುಮಾ‌ರ್ ಅವರು ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ ಹರಿಪ್ರಸಾದ್ ಅವರು ತುಂಬಲಿದ್ದಾರೆ.

Related posts

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!