23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿನ ನೀರಿನ ಸಮಸ್ಯೆಯನ್ನು ತಿಳಿದು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿ ಬೋರುವೆಲ್ ವ್ಯವಸ್ಥೆಯನ್ನು ಮಾಡಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳಪುಲೆ, ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಶೇ. 21 ಡಿವಿಡೆಂಡ್ ಘೋಷಣೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯ ವಿರೋಧಿಸಿ ಶಿಶಿಲ ಮಲೆನಾಡಿ ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿಶಿಲ ಗ್ರಾ.ಪಂ. ಗೆ ಮನವಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya
error: Content is protected !!