24.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂ. 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ನೇತೃತ್ವದಲ್ಲಿ ಹೈಕೋರ್ಟ್ ಮೂಲ ಸೌಕರ್ಯ ವಿಭಾಗದ ರಿಜಿಸ್ಟ್ರಾರ್ ರಾಧಾ ರವರನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

ನಿಯೋಗದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಸಂಘದ ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!