24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಸ್ಯಗಾರ ಕಛೇರಿಯಲ್ಲಿ ಉತ್ತಮ ಗುಣಮಟ್ಟ ಸಸಿಗಳು ವಿತರಣೆಗೆ ಸಿದ್ಧಗೊಂಡಿದೆ.

ಅಡಿಕೆ ಸಸಿಗಳಾದ ಮಂಗಳ, ಮೋಹಿತ್ ನಗರ, ಸೈಗಾನ್ಮ ರತ್ನಗಿರಿ, ಇಂಟರ್ ಸಿ.ಮಂಗಳ, ಹೈಬ್ರಿಡ್ ಕೋಕೋ ಎಫ್-೧, ಜಾಯಿಕಾಯಿ, ಕಸಿಗೇರು ವೆಂಗುರ್ಲಾ 04/07 ಉಳ್ಳಾಲ 03, ಭಾಸ್ಕರ, ಕಸಿ ಸೀಬೆ, ಗಮ್ ಲೆಸ್ ಹಾಗೂ ವಿಯೆಟ್ನಾಂ ಸೂಪರ್ ಹಲಸು, ರಾಂಬುಟಾನ್, ನುಗ್ಗೆ, ಪಪ್ಪಾಯ, ಮಲ್ಲಿಕಾ ಹಾಗೂ ಬಾದಾಮಿ, ಮಾವು, ಕಸಿ ಸಪೋಟಾ, ಜಾಂಬು ನೇರಳೆ, ದಿವಿಹಲಸು, ನಿಂಬೆ, ಬೇವು ಸೊಪ್ಪು, ಹಾಗೂ ರೋಬಸ್ಟ್ ಮತ್ತು ಚಂದ್ರಗಿರಿ ಕಾಫಿಗಿಡ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
error: Content is protected !!