July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

ಪಡಂಗಡಿ: ಪಡಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರು ಪರಿಗಣಿಸಿ ಶಾಸಕರ ಅನುದಾನದಿಂದ ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು‌.

ಈ ವೇಳೆ ಶಾಸಕರಿಗೆ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯರು ಅಭಿನಂದನೆಗಳನ್ನು ಸಲ್ಲಿಸಿದರು.

Related posts

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!