24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ ನೋಡಿ ಆಡಳಿತ ನಡೆಸಿದ್ದಲ್ಲಿ ಮುಂದೆಯೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಶುಭಾಶಯ ಸಲ್ಲಿಸುತ್ತೇವೆ.

ಅವರು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ವೇಳೆ ಮತ್ತೊಮ್ಮೆ ಸಂಸ್ಥೆಗೆ ಭೇಟಿ ನೀಡುವಂತೆ ಮನವಿ ಮಾಡುತ್ತೇವೆ. ನಮ್ಮ ಸಮುದಾಯದ ಶಿಕ್ಷಣ ಸಂಸ್ಥೆಗೆ ಸಹಕಾರ ನೀಡುವರು ಎಂದು ಭಾವಿಸುತ್ತೇವೆ.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!