September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ.

ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ ಇಬ್ಬರು ಯುವಕರು ಇಂದು ಬೆಳಿಗ್ಗೆ ಗಡಾಯಿಕಲ್ಲಿಗೆ ಹೋಗಿದ್ದರು. ಗಡಾಯಿಕಲ್ಲಿನ ಮೆಟ್ಟಿಲು ಹತ್ತಿ ಮೇಲೆರಿದ ಬಳಿಕ ಒಬ್ಬ ಯುವಕನ ಕಾಲು ಟ್ವಿಸ್ಟ್ ಆಗಿದ್ದು, ಗಡಾಯಿಕಲ್ಲಿನ ಮೇಲಿಂದ ಆತನಿಗೆ ಕೆಳಗೆ ಇಳಿದು ಬರಲು ಸಾಧ್ಯವಾಗಿಲ್ಲ. ಬೇರೆ ದಾರಿ ಕಾಣದೆ ಈಗ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ, ಗಡಾಯಿಕಲ್ಲಿಗೆ ಹತ್ತಿ ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾಗಿದ್ದಾರೆ.

Related posts

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya
error: Content is protected !!