ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

ರಾಜಕೀಯ ಏರಿಳಿತಗಳ ನಡುವೆಯೂ ಸದಾ ಕಾಂಗ್ರೇಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಮ್ಮ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಸಂತೋಷ ತಂದಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷ ಕೆ.ಸತೀಶ್ ಕಾಶಿಪಟ್ಣ ಸಂತಸ ವ್ಯಕ್ತಪಡಿಸಿದರು.

ಸಂಘಟನಾ ಶಕ್ತಿ, ದೃಢ ನಿರ್ಧಾರದಿಂದ ಪಕ್ಷವನ್ನು ಕಟ್ಟಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಇದೀಗ ಮುಖ್ಯಮಂತ್ರಿಯಾಗಿದ್ದಾರೆ.ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಲಿದ್ದಾರೆ. ವಿಶೇಷವಾಗಿ ಬೆಳ್ತಂಗಡಿಗೆ ಹೆಚ್ಚಿನ ಪ್ರಮಾಣದ ಸಹಕಾರ ನೀಡುತ್ತಾರೆಂಬ ಭರವಸೆ ನಮ್ಮಲ್ಲಿದೆ ಎಂದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!