September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

ಬೆಳ್ತಂಗಡಿ : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯ ಆರು ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಪ್ರಕರಣ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಮರೋಡಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯನ್ನು ವಜಾ ಮಾಡಿ ಜೂನ್ 4 ರಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

Related posts

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!