September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಟ ಡಿ‌.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದು ಇದು ಕಾರ್ಯಕರ್ತರ ಗೆಲುವು ಎಂದು ದ‌ಕ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಕೆಶಿ ಅವರ ಚುರುಕಿನ ಸಂಘಟನಾ ಶಕ್ತಿಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ನಿಷ್ಠೆ, ಶ್ರಮ,ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ ಅರ್ಹವಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ.

ರಾಜ್ಯದ ಅಭಿವೃದ್ಧಿ,ಸಾಮಾಜಿಕ ನ್ಯಾಯ,ಉದ್ಯೋಗ,ವ್ಯಾಪಾರ,ಶಿಕ್ಷಣ, ಕಾರ್ಮಿಕ,ಆರೋಗ್ಯ,ರೈತಾಪಿ ವರ್ಗಕ್ಕೆ ಹೆಚ್ಚಿನ ಶಕ್ತಿ ನೀಡುತ್ತಾರೆಂಬ ವಿಶ್ವಾಸವಿದೆ.ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ರಂಜನ್ ಜಿ ಗೌಡ ಹೇಳುದರು.

Related posts

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!