24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ ಡಿಕೆಶಿಯವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಅಭಿನಂದನೀಯ.

ಅವರ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಗಳು ನಡೆದು, ಜನರ ಪ್ರೀತಿ ವಿಶ್ವಾಸ ಗಳಿಸಲಿ. ಅವಿಭಜಿತ ದ.ಕ. ಜಿಲ್ಲಾ ಗ್ರಾಮೀಣ ಭಾಗಗಳನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಅವರ ಕನಸಿಗೆ ಪುಷ್ಠಿ ನೀಡಿದಂತಾಗಿದ್ದು, ಅದನ್ನು ಸಾಕಾರ ಮಾಡುವ ವಿಶ್ವಾಸ ಖಂಡಿತವಾಗಿಯೂ ಇದೆ. ಬೆಳ್ತಂಗಡಿಗೂ ಅಭಿವೃದ್ಧಿಯ ವಿಚಾರದಲ್ಲಿ ಹೆಚ್ಚಿನ ಪ್ರಮಾಣದ ಸಹಕಾರ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ತಿಳಿಸಿದ್ದಾರೆ.

Related posts

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!