September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ, ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಪಡೆದಿದ್ದು, ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಶಾಲೆಯ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya
error: Content is protected !!