September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya
error: Content is protected !!