September 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಓಡಿಲ್ನಾಳ: ಓಡಿಲ್ನಾಳ ಸ. ಉ. ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರoದು ತಳಿರು ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಶಾಲಾ ಶಿಕ್ಷಕಿ ಶ್ರೀಮತಿ ನಯನ.ಟಿ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.

ಮುಖ್ಯ ಶಿಕ್ಷಕಿ ಉಷಾ. ಪಿ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದ ನೀಡಿದರು ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತಿತರರು ಉಪಸ್ಥಿತರಿದ್ದರು ಶಾಲಾ ವಿದ್ಯಾರ್ಥಿಗಳು ಹೂವಿನ ಗಿಡ ಹಾಗೂ ಹಣ್ಣಿನ ಗಿಡಗಳನ್ನು ತಂದು ಸಹಕರಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!