24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

ಬೆಳ್ತಂಗಡಿ: ಸಮಾಜದ ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಸಲಹೆಗಾರರಾದ ಬಿ ಕೆ ಹರಿಪ್ರಸಾದ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಉಪಾಧ್ಯಕ್ಷರಾದ

ದೀಪಕ್ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಅಮೀನ್ ಕುಂದಾಪುರ ಹಾಗೂ ಸುರೇಶ್ ಕೋಟ್ಯಾನ್ ಮೂಡಬಿದ್ರಿ , ಎಚ್ಎಸ್ ಮುರಳಿಧರ ಮುಂತಾದವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!