September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ಇಂದಬೆಟ್ಟು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ತಾವು ಮನೆಯಿಂದ ಸಸಿಗಳನ್ನು ನೆಡುವುದರ ಮೂಲಕ ಸಂಭ್ರಮ ಪಟ್ಟರು. ಶಿಕ್ಷಕಿ ಮೇಘ ಇವರು ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ದೀಪ ,ಅತಿಥಿ ಶಿಕ್ಷಕಿ ಸುಜಾತ , ಗೌರವ ಶಿಕ್ಷಕರಾದ ಸಂಪ್ರತಾ ಮತ್ತು ಪಂಚಮಿ ಉಪಸ್ಥಿತರಿದ್ದರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya
error: Content is protected !!