September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದೊಂದಿಗೆ ಜೂ. 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!