September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಪ್ರತಿಮ ದೇಶ ಭಕ್ತ, ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ ಜೂ.6 ರಂದು ಮಧ್ಯಾಹ್ನ 12:00ಕ್ಕೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರ, ಕನ್ಯಾಡಿ ಧರ್ಮಸ್ಥಳದಲ್ಲಿ ನಡೆಯಲಿದೆ.

ಶ್ರೀ ರಾಮ ಕ್ಷೇತ್ರದ ಮಹಾಮ೦ಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣಾ ಸಮಿತಿ ಅಧ್ಯಕ್ಷ ಸಂಪತ್ ಬಿ. ಸುವರ್ಣ ರವರು ತಿಳಿಸಿದ್ದಾರೆ.

Related posts

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya
error: Content is protected !!