September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

ತೆಂಕಕಾರದೂರು: ನಮ ಮಾತೆರ್ಲ ಒಂಜೇ ಕಲಾತಂಡ ಅರುವ ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿತೇಶ್ ಬೇಕಲ್ ತೆಂಕಕಾರಂದೂರು ಇವರಿಗೆ ಅಳದಂಗಡಿಯ ಸತ್ಯದೇವತೆಯ ಸನ್ನಿಧಾನದಲ್ಲಿ ಜೂ.4ರಂದು ಆರ್ಥಿಕ ಸಹಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಗೌರವ ಅಧ್ಯಕ್ಷ ಅಳದಂಗಡಿಯ ಡಾ| ಎನ್.ಎಂ. ತುಳುಪುಳೆ, ದರ್ಶನ್ ಶೆಟ್ಟಿ ಅರುವ, ಕಿರಣ್ ಕುಮಾರ್, ಜ್ಯೋತಿಕಾ ಸ್ಟುಡೀಯೊ ಅಳದಂಗಡಿ, ಜನಾರ್ಧನ ಕೊಡಂಗೆ ಅರುವ, ಗಿರೀಶ್ ಕುಲಾಲ್ ನಾವರ, ರವಿ ಪೂಜಾರಿ ಕದಿರಾಜ ಸುಲ್ಕೇರಿಮೊಗ್ರು, ಬಾಲಕೃಷ್ಣ ಮೂಲ್ಯ ಸುಲ್ಕೇರಿ, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!