24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!