September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿ ನಂತರ ಪ್ರಮುಖ ಸಹಾಯ ವಾಣಿ ಗಳಾದ 112, 181, 1930ಗಳ ಬಗ್ಗೆ & ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ವಿದ್ಯಾ ಸಂಸ್ಥೆಗಳು ಹಾಗೂ ಆನ್ ಲೈನ್ ನಲ್ಲಿ ಮಹಿಳೆಯರ ವಿರುದ್ಧ ನಡೆಯುವ ಕಿರುಕುಳ ಬಗ್ಗೆ ಸುಖಿತಾ ಎ ಶೆಟ್ಟಿ (ಅಕ್ಕ ಪಡೆ ಸಿಬ್ಬಂದಿ) ಜಾಗೃತಿ ಮೂಡಿಸಿರುತ್ತಾರೆ.

ಕಾಶಿಬಾಯಿ (ವೇಣೂರು ಪೊಲೀಸ್ ಠಾಣೆ) ಮತ್ತು ಅಕ್ಕ ಪಡೆ ಸಿಬ್ಬಂದಿ ಭವ್ಯ ಎನ್ ಆರ್ ಹಾಗೂ ಶಾಲಾ ಸಿಬ್ಬಂದಿಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲಾ ಪ್ರಾಂಶುಪಾಲರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya
error: Content is protected !!