24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲಾ ವಿದ್ಯಾರ್ಥಿಗಳ

ಹಾಗೂ ಪೋಷಕರ ಹಿರಿಯ ವಿದ್ಯಾರ್ಥಿಗಳ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿ ಶಿಕ್ಷಕ ವೃತ್ತಿಯಿಂದ ಮೇ 31 ರಂದು ನಿವೃತ್ತಿಗೊಂಡ ಇವರನ್ನು ತಾಲೂಕಿನ ಶಾಸಕ ಹರೀಶ್ ಪೂಂಜರವರು ನಿವೃತ್ತ ಶಿಕ್ಷಕರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya
error: Content is protected !!