September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಬಳೆಂಜ, ಹಾಗೂ ಶಾಲೆಯ ಸಹಕಾರದೊಂದಿಗೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳೆಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಅರಣ್ಯ ಇಲಾಖೆಯ ಹರಿಪ್ರಸಾದ್, ಮಂಜುನಾಥ, ಶಾಲಾ ಶಿಕ್ಷಕ ವೃಂದ ಹಾಗೂ ಊರ ಗಣ್ಯರು ಭಾಗವಹಿಸಿದ್ದರು. ಹರಿಪ್ರಸಾದ್ ರವರು ದಿನದ ಮಹತ್ವ ಹಾಗೂ ಆಚರಣೆಯ ಅಗತ್ಯವನ್ನು ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!