September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಕೆಲವು ವರ್ಷಗಳಿಂದ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಶಾಸಕರ ಅನುದಾನದಿಂದ ಬೋರ್ ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು‌.

ಈ ವೇಳೆ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜ ಹಾಗೂ ಸಹಕಾರ ನೀಡಿದ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ್ ನಿಡ್ದಾಜೆ ರವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya
error: Content is protected !!