September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

ಮದ್ದಡ್ಕ : ಇಲ್ಲಿಯ ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಜೂ. 5ರಂದು ನಡೆದಿದೆ.

ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಸ್ಕೂಟಿ ಚರಂಡಿಗೆ ಬಿದ್ದಿದ್ದೆ ಸವಾರರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya
error: Content is protected !!