July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೀಟು ಪ್ರದೇಶದಲ್ಲಿ ಹಲವು ಮರಗಳು ಸೇರಿದಂತೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿ ನಿಂತಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ವಿದ್ಯುತ್ ಸ್ಥಳಾಂತರಗೊಳಿಸಲಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳನ್ನು ಚರಂಡಿ ಪ್ರದೇಶದಲ್ಲಿ ಅಳವಡಿಸಲಾಗಿದೆ. ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯುವ ವೇಳೆ ಕಂಬಗಳ ಬುಡ ಭಾಗದ ಮಣ್ಣು ಕೊಚ್ಚಿಕೊಂಡು ಹೋಗಿ ಇವು ರಸ್ತೆಗೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಕೆಲವೊಂದು ಕಂಬಗಳು ವಾಲಿ ನಿಂತಿವೆ. ಕಂಬಗಳ ಮೇಲ್ಭಾಗದಲ್ಲಿ ಹಲವಾರು ಮರಗಳಿದ್ದು ಇವು ಯಾವುದೇ ಕ್ಷಣದಲ್ಲಿ ಧರಾಶಾಯಿ ಆಗುವ ಸಂಭವ ಇದೆ.

Related posts

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!